ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 9292 ಬೋಧಕ – ಬೋಧಕೇತರ ಹುದ್ದೆಗಳು ಬಾಕಿ

(ನ್ಯೂಸ್‌ ಕಡಬ) newskadaba.com,ಡಿ.17: ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ 32 ಸಾರ್ವಜನಿಕ ವಿಶ್ವವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, 2997 ಬೋಧಕ ಹಾಗೂ 6295 ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಪಿ ಸುಧಾಕರ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿ.ಟಿ.ರವಿ ಅವರು, ವಿಧಾನಪರಿಷತ್‌ ಕಲಾಪದಲ್ಲಿ ರಾಜ್ಯದಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯಗಳ ಕುರಿತು ತಾನು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆಂದು ತಿಳಿಸಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ವಿಷಯವನ್ನು ಒಳಗೊಂಡಂತೆ ವಿಶ್ವವಿದ್ಯಾಲಯಗಳ ಆರ್ಥಿಕ […]

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 9292 ಬೋಧಕ – ಬೋಧಕೇತರ ಹುದ್ದೆಗಳು ಬಾಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್