ಮಂಗಳೂರಿನಲ್ಲಿ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ, 27 ವರ್ಷದ ತರುಣ ಮೃತ್ಯು
(ನ್ಯೂಸ್ ಕಡಬ) newskadaba.com, ಸೆ.18 ಮಂಗಳೂರು : ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ 27 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರಿನ ಯಯ್ಯಾಡಿ ಬಳಿ ಮಂಗಳವಾರ(ಸೆ.16) ದಂದು ಸಂಭವಿಸಿದೆ. ವರದಿಗಳ ಪ್ರಕಾರ, ಆಟೋರಿಕ್ಷಾ ಕೆಪಿಟಿಯಿಂದ ಹರಿಪದವ್ ಕಡೆಗೆ ತೆರಳುತ್ತಿತ್ತು. ದ್ವಿಚಕ್ರ ವಾಹನ ಯಯ್ಯಾಡಿ ಮುಖ್ಯ ಜಂಕ್ಷನ್‌ನಿಂದ ಬಾರೆಬೈಲ್ ಕಡೆಗೆ ಸಾಗುತ್ತಿತ್ತು. ಆಟೋ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಕೌಶಿಕ್ ರಸ್ತೆಗೆ ಬಿದ್ದು, ಸಮೀಪದ […]
ಮಂಗಳೂರಿನಲ್ಲಿ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ, 27 ವರ್ಷದ ತರುಣ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
