ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್ ಬಳಿಯ ಅಕ್ಕಸಾಲಿಗರ ಕೇರಿ ವೀರ ಮಾರುತಿ ದೇವಸ್ಥಾನದ ಸಮೀಪದ ಒಳ ರಸ್ತೆಯಲ್ಲಿ ನಡೆದಿದೆ.ಗಾಯಗೊಂಡ ವೃದ್ಧೆಯನ್ನು ಪೋಸ್ಟ್ ಆಫೀಸ್ ಸಮೀಪದ ನಿವಾಸಿ ನಳಿನಿ ಎ ನಾಯಕ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಧ್ಯಾಹ್ನದ ಊಟದ ನಂತರ ನಳಿನಿಯವರು ಎಂದಿನಂತೆ […]

ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್