ಚಿನ್ನದ ದರದಲ್ಲಿ ಕೊಂಚ: ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಏಕಾಏಕಿ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಕೊಂಚ ಮಟ್ಟಿನ ಏರಿಕೆ ಕಂಡಿದೆ (Gold Price Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 25 ರೂ. ಮತ್ತು 27 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,105 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,751 […]

ಚಿನ್ನದ ದರದಲ್ಲಿ ಕೊಂಚ: ಇಂದಿನ ಚಿನ್ನದ ದರ Read More »

ಕರ್ನಾಟಕ