ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಪ್ರಕರಣ

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಸಂಬಂಧ ಇಂದು ಮಧ್ಯಾಹ್ನ 12:45 ಕ್ಕೆ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸರ್ಕಾರದ ಎಸಿಎಸ್, ಗೃಹ ಇಲಾಖೆ ಅಧಿಕಾರಿಗಳು, ಡಿಜಿಪಿ ಅಲೋಕ್ ಮೋಹನ್, ಎಡಿಜಿಪಿ, ಮೈಸೂರು ಡಿಸಿಸಿ, ಹಾಗೂ ಕಮಿಷನರ್ ಭಾಗವಹಿಸಲಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ವೈಫಲ್ಯ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ […]

ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಪ್ರಕರಣ Read More »

ಕರ್ನಾಟಕ