ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ ಚೂರಿಯಿರಿತ
(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ, ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ ಚೂರಿಯಿರಿತ Read More »
ಕರಾವಳಿ, ಕ್ರೈಮ್ ನ್ಯೂಸ್