ಸಮುದ್ರಕ್ಕೆ ಬಿದ್ದ ದಂಪತಿ; ನಾಪತ್ತೆಯಾಗಿದ್ದ ಪತಿಯ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಫೆ. 24. ಕಾಸರಗೋಡು-ಮಂಜೇಶ್ವರ ಹೊಸಬೆಟ್ಟು ಕುಂಡುಕೊಳಕೆಯಲ್ಲಿ ದಂಪತಿ ಸಮುದ್ರಕ್ಕೆ ಬಿದ್ದ ಘಟನೆಗೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಪತಿಯ ಮೃತದೇಹ ಇಂದು ಸಂಜೆ ಉಪ್ಪಳ ಮುಸೋಡಿ ಅಧಿಕೆ ಸಮುದ್ರದಲ್ಲಿ ಕಂಡುಬಂದಿದೆ. ಹೊಸಂಗಡಿಯಲ್ಲಿ ಟೈಲರಿಂಗ್ ಅಂಗಡಿ ನಡೆಸುತ್ತಿದ್ದ ಕಡಂಬಾರ್ ಬಜೆಯ ಭಾಸ್ಕರ (೫೬) ಮೃತ ದುರ್ದೈವಿ. ಭಾಸ್ಕರ ಹಾಗೂ ಪತ್ನಿ ಮಾಲತಿ ಶನಿವಾರ ಸಂಜೆ ಕುಂಡುಕೊಳಕೆ ತೀರಕ್ಕೆ ತೆರಳಿದ್ದ ವೇಳೆ ಈ ನಡೆದಿದೆ. ಪತ್ನಿಯನ್ನು ಸ್ಥಳೀಯರು ಪಾರು ಮಾಡಿ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಆಕಸ್ಮಿಕವೇ ಅಥವಾ ಸಮುದ್ರಕ್ಕೆ ಹಾರಿರಬಹುದೇ ಎಂಬ ಸಂಶಯ […]
ಸಮುದ್ರಕ್ಕೆ ಬಿದ್ದ ದಂಪತಿ; ನಾಪತ್ತೆಯಾಗಿದ್ದ ಪತಿಯ ಮೃತದೇಹ ಪತ್ತೆ Read More »
ಕರಾವಳಿ