ಪ್ರಿಯಕರನೊಂದಿಗೆ ಸೇರಿ ಹೆತ್ತ ಮಕ್ಕಳನ್ನು ಕೊಂದ ಕ್ರೂರಿ ತಾಯಿ..!
(ನ್ಯೂಸ್ ಕಡಬ) newskadaba.com ಅ. 14 . ಪತಿಗೆ ಕೈ ಕೊಟ್ಟು ಪರಾರಿಯಾಗಿದ್ದ ಮಹಿಳೆಯೋರ್ವಳು ಪ್ರಿಯಕರನೊಂದಿಗೆ ಸೇರಿ ತಾನು ಜನ್ಮ ನೀಡಿದ್ದ ಕರುಳ ಕುಡಿಗಳನ್ನೇ ಕೊಲೆ ಮಾಡಿ ಸ್ಮಶಾನದಲ್ಲಿ ಹೂತು ಹಾಕಿರುವ ಘಟನೆ ರಾಮನಗರದ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟ್ಯಾನರಿ ರಸ್ತೆಯಲ್ಲಿರುವ ಎ.ಕೆ ಕಾಲೋನಿ ನಿವಾಸಿ 24 ವರ್ಷದ ಮಹಿಳೆ ತನ್ನ ಮೂರು ವರ್ಷ ಹಾಗೂ 11 ತಿಂಗಳ ಕರುಳ ಕುಡಿಗಳನ್ನೇ ಬಲಿ ಪಡೆದ ಕ್ರೂರಿ ತಾಯಿ. […]
ಪ್ರಿಯಕರನೊಂದಿಗೆ ಸೇರಿ ಹೆತ್ತ ಮಕ್ಕಳನ್ನು ಕೊಂದ ಕ್ರೂರಿ ತಾಯಿ..! Read More »
ಕರ್ನಾಟಕ, ಕ್ರೈಮ್ ನ್ಯೂಸ್
