ಕುಸಿತಗೊಂಡ ಕೊಂತೂರು ಸರಕಾರಿ ಶಾಲೆಗೆ ಎಸ್ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆಯ ನಿಯೋಗ ಭೇಟಿ
(ನ್ಯೂಸ್ ಕಡಬ) newskadaba.com ಕಡಬ, ಆ. 29. ತಾಲೂಕಿನ ಕುಂತೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಡಿಎಂಸಿ ಸಮನ್ವಯ ವೇದಿಕೆಯ ನಿಯೋಗವು ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಲ್ಲಿನ ಶಾಲಾಭಿವೃಧ್ದಿ ಸಮಿತಿ ಹಾಗೂ ಮುಖ್ಯಗುರುಗಳ ಜೊತೆ ಸಮಾಲೋಚನೆ ನಡೆಸಿ, ಘಟನೆ ನಡೆದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಎಸ್ಎಂ ಮಾತನಾಡಿ, ಶಾಲಾ ಕಟ್ಟಡ ಕುಸಿತದಿಂದ ಪೋಷಕರಲ್ಲಿ ಸರಕಾರಿ ಶಾಲೆಯ […]
ಕುಸಿತಗೊಂಡ ಕೊಂತೂರು ಸರಕಾರಿ ಶಾಲೆಗೆ ಎಸ್ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆಯ ನಿಯೋಗ ಭೇಟಿ Read More »
ಕರಾವಳಿ, ಕರ್ನಾಟಕ
