ಚಿನ್ನದ ಬೆಲೆಯಲ್ಲಿ ಇಳಿಕೆ
(ನ್ಯೂಸ್ ಕಡಬ) newskadaba.com, ನ.06: ಚಿನ್ನ ಮತ್ತು ಬೆಳ್ಳಿ ಫ್ಯೂಚರ್ ಮಾರುಕಟ್ಟೆಗಳ ಬೆಲೆಯಲ್ಲಿ ಸಾಧಾರಣ ಏರಿಕೆ ಕಂಡುಬಂದಿದೆ. ಆದರೆ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿದಿದೆ. ಬೆಳಿಗ್ಗೆ 9.45 ರ ಹೊತ್ತಿಗೆ, ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX)ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1,20,617 ರೂ.ಗಳಲ್ಲಿ ಕಂಡುಬಂದಿದೆ. ಈ ಬೆಲೆಯನ್ನು ಹಿಂದಿನ ಅವಧಿಗೆ ಹೋಲಿಸಿದರೆ ಶೇ. 0.08 ರಷ್ಟು ಹೆಚ್ಚಾಗಿದೆ. MCX ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಡಿಸೆಂಬರ್ ವಿತರಣೆಗೆ ಬೆಳ್ಳಿಯ ಬೆಲೆಯೂ ಪ್ರತಿ ಕಿಲೋಗ್ರಾಂಗೆ 1,47,503 […]
ಚಿನ್ನದ ಬೆಲೆಯಲ್ಲಿ ಇಳಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

