ಸುಬ್ರಹ್ಮಣ್ಯ: ಜಿಲ್ಲಾ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 14. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್ ಪಿಯು ಕಾಲೇಜಿನ ಸಂಸ್ಕೃತ ಶಿಕ್ಷಕ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭವು ಶನಿವಾರ ನಡೆಯಿತು. ಕಾಲೇಜಿನ ಬೆಳ್ಳಿಹಬ್ಬ ಸಮಾರಂಭದಲ್ಲಿ ರಘು ಬಿಜೂರು ಅವರನ್ನು ಗೌರವಿಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ವತಿಯಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಅಭಿನಂದಿಸಿದರು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್ ಎಚ್.ಎಲ್, […]

ಸುಬ್ರಹ್ಮಣ್ಯ: ಜಿಲ್ಲಾ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭ Read More »

ಕರಾವಳಿ