ತಾಯಿ-ಮಗಳ ನಡುವೆ ಜಗಳ; ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಾಯಿಯ ಬಂಧನ
(ನ್ಯೂಸ್ ಕಡಬ) newskadaba.com, ಅ.04 ಕಾರ್ಕಳ: ತಾಯಿ-ಮಗಳ ನಡುವೆ ಜಗಳ ತೀವ್ರಗೊಂಡು ತಾಯಿಯೇ ತನ್ನ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ನಡೆದಿದೆ.ಮೃತ ಯುವತಿಯನ್ನು ಕಾರ್ಕಳದ ಹಿರ್ಗಾನ ಗ್ರಾಮದ ನಿವಾಸಿಗಳಾದ ಶೇಖ್ ಮುಸ್ತಫಾ ಮತ್ತು ಗುಲ್ಜಾರ್ ಬಾನು ಅವರ ಪುತ್ರಿ ಶಿಫನಾಜ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶಿಫನಾಜ್ ತಾನು ಪ್ರೀತಿಸುತ್ತಿದ್ದ ಯುವಕನನ್ನು ಭೇಟಿಯಾಗಲು ಉಡುಪಿಗೆ ಹೋಗುವುದಾಗಿ ಹೇಳಿಕೊಂಡಿದ್ದಳು. ಇದಕ್ಕೆ ಆಕೆಯ ತಾಯಿ ಗುಲ್ಜಾರ್ ಬಾನು ವಿರೋಧ […]
ತಾಯಿ-ಮಗಳ ನಡುವೆ ಜಗಳ; ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಾಯಿಯ ಬಂಧನ Read More »
ಕರಾವಳಿ
