ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಬೈಕ್ ಕೀಗೋಸ್ಕರ ಇಬ್ಬರ ನಡುವೆ ಜಗಳ ನಡೆದು, ಯುವಕನೊಬ್ಬನನ್ನ ಕೊಲೆ ಮಾಡಿರುವ ಘಟನೆ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬರೀ ಬೈಕ್ ಕೀ ವಿಚಾರಕ್ಕೆ ಶುರುವಾ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೊಲೆಯಾದವನನ್ನು ನೇಪಾಳ ಮೂಲದ 25 ವರ್ಷದ ತಿಲಕ್ ಚಂದ್ ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ಸಿದ್ದರಾಜು ಎಂಬಾತ ಕೊಲೆ ಮಾಡಿ ಗಿರಿನಗರ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಗಿರಿನಗರ ಠಾಣಾ ವ್ಯಾಪ್ತಿಯ ಸುಧಾನಗರದ ಕೋಳಿ ಅಂಗಡಿಯೊಂದರಲ್ಲಿ ಒಟ್ಟು ಆರು […]
ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ Read More »
ಕರ್ನಾಟಕ, ಕ್ರೈಮ್ ನ್ಯೂಸ್