ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು

(ನ್ಯೂಸ್ ಕಡಬ) newskadaba.com, ಫೆ.11.  : ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಸೇಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ವಿಚಾರವಾಗಿ ಜಗಳ ನಡೆದಿದೆ. ಕೊನೆಗೆ ಈ ಜಗಳ ತಾರಕ್ಕೇರಿ ಸರವಣನ್ ಕಂದಗುರುವನ್ನು ತಳ್ಳಿದ್ದಾನೆ. ಪರಿಣಾಮ ಕಂದಗುರು ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎನ್ನಲಾಗಿದೆ. ಕಂದಗುರುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, […]

ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು Read More »

ಬ್ರೇಕಿಂಗ್ ನ್ಯೂಸ್