ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ
(ನ್ಯೂಸ್ ಕಡಬ) newskadaba.com ಮಾ. 01 ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಅದೃಷ್ಟವಶಾತ್ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಅವರು ಅಪಘಾತದಿಂದ […]
ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
