ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ ಮಂಗಳೂರಿನಲ್ಲಿ ಒಎನ್ಜಿಸಿಯಿಂದ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ
(ನ್ಯೂಸ್ ಕಡಬ) newskadaba.com ಜು. 12. ಇರಾನ್–ಅಮೆರಿಕ ಸಂಘರ್ಷ ಹಾಗೂ ಮಧ್ಯಪ್ರಾಚ್ಯದ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಬೆನ್ನಲ್ಲೇ, ಭಾರತ ತನ್ನ ಇಂಧನ ಭದ್ರತೆಯನ್ನು ಬಲಪಡಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಲ್ಲಿ ಇಂಧನ ಕೊರತೆಯಾಗದಂತೆ ತಡೆಯಲು ಮಂಗಳೂರಿನಲ್ಲಿ 1.75 ದಶಲಕ್ಷ ಮೆಟ್ರಿಕ್ ಟನ್ (MMT) ಸಾಮರ್ಥ್ಯದ ನೂತನ ತುರ್ತು ತೈಲ ಸಂಗ್ರಹಾಗಾರ (SPR) ಸ್ಥಾಪಿಸಲು ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ಸಂಸ್ಥೆಗೆ ತಾತ್ವಿಕ ಅನುಮೋದನೆ ದೊರೆತಿದೆ. ಭಾರತದಲ್ಲಿ ಇದುವರೆಗೆ ಇಂತಹ ತೈಲ […]
ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ ಮಂಗಳೂರಿನಲ್ಲಿ ಒಎನ್ಜಿಸಿಯಿಂದ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್
