ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!
(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 25. ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಇವರು ಸೆ. 24 ರಂದು ಸಂಜೆ ಮನೆಯಿಂದ ಹೊರಟಿದ್ದು, ಇಂದು ಬೆಳಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲದ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ಹೋಗಿ […]
ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »
ಕರಾವಳಿ, ಕ್ರೈಮ್ ನ್ಯೂಸ್