ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 20. ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಡಾಕೆರೆ ಎಂಬಲ್ಲಿ ಸೋಮವಾರದಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಬಡಾಕೆರೆಯ ವಿಜಯ ಪೂಜಾರಿ(60) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿದ್ದ 35 ಅಡಿ ಆಳದ ನೀರಿಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಕಾರ್ಯಕರ್ತ ಸುರೇಶ್ ಖಾರ್ವಿ […]

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್