ಅ. 2ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ
(ನ್ಯೂಸ್ ಕಡಬ) newskadaba.com, ಅ.01 ಮಂಗಳೂರು : “ಮಂಗಳೂರು ದಸರಾ’ ಶೋಭಾಯಾತ್ರೆ ಅ. 2ರಂದು ನಡೆಯಲಿದೆ. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಸಹಸ್ರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಶೋಭಾಯಾತ್ರೆ ಆಯೋಜನೆಗೆ ಸಕಲ ಸಿದ್ಧತೆ ನಡೆಸಲಾಗಿದೆ.. ಸಂಜೆ 4ರಿಂದ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಡಲಿದೆ. ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ […]
ಅ. 2ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ Read More »
ಕರಾವಳಿ
