ವಿಮಾನದ ಚಕ್ರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಡಿ. 26 ಚಿಕಾಗೋ: ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ವಿಮಾನದ ಚಕ್ರದಲ್ಲಿ ಮೃತದೇಹ ಪತ್ತೆಯಾಗಿದ್ದು, ಮಂಗಳವಾರ ಮಧ್ಯಾಹ್ನ ಚಿಕಾಗೋ ಓ’ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಫ್ಲೈಟ್ 202 ಕಹುಲುಯಿ ವಿಮಾನ ನಿಲ್ದಾಣದಲ್ಲಿ ಇಳಿದಾಗ ವಿಮಾನದ ಲ್ಯಾಂಡಿಂಗ್ ಗೇರ್ ಹೊಂದಿರುವ ಕಂಪಾರ್ಟ್‌ಮೆಂಟ್‌ಗಳಲ್ಲಿ ಶವ ಪತ್ತೆಯಾಗಿದೆ ಎಂದು ಏರ್‌ಲೈನ್‌ನ ವೆಬ್‌ಸೈಟ್ ತಿಳಿಸಿದೆ.   ಮೃತ ವ್ಯಕ್ತಿಯ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಾಮಾನ್ಯವಾಗಿವೆ ಮತ್ತು ಘಟನೆಯಿಂದ ಏನೂ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]

ವಿಮಾನದ ಚಕ್ರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಬ್ರೇಕಿಂಗ್ ನ್ಯೂಸ್