ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆಯು ನಗರದ ಮೇರಿಹಿಲ್‍ ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಕುರಿತು, ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಬಗ್ಗೆ, ಕವಾಯತು ಹಾಜರಾತಿ ಪಟ್ಟಿಯನ್ನು 5ನೇ […]

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ, ಕರ್ನಾಟಕ