ರಾಜಕೀಯ ಲಾಭಕ್ಕಾಗಿ ಮನುಷತ್ವ ಕಳೆದುಕೊಳ್ಳಬೇಡಿ: ಎಪಿ ಅಬೂಬಕ್ಕರ್ ಮುಸ್ಲಿಯಾರ್
(ನ್ಯೂಸ್ ಕಡಬ) newskadaba.com ಮಂಗಳೂರು, ಜು.17. ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಸಮಾಜವನ್ನು ಧರ್ಮಾಧಾರಿತವಾಗಿ ಒಡೆಯಲು ಯತ್ನಿಸುತ್ತಿದೆ. ಅವರಿಗೆ ಓಟಿನ ಚಿಂತನೆಯಾದರೆ ಜನರಿಗೆ ಬದುಕಿನ ಚಿಂತೆ ಉಂಟಾಗಿದೆ. ಜನರನ್ನು ಸಮಾಧಾನ ಮತ್ತು ಸೌಹಾರ್ದತೆಯಿಂದ ಬದುಕಲು ಬಿಡಿ ಎಂದು ಸುನ್ನೀ ನಾಯಕ ಎಪಿ ಅಬೂಬಕ್ಕರ್ ಮುಸ್ಲಿಯಾರ್ ರವರು ವಿನಂತಿಸಿದ್ದಾರೆ. ಅವರು ಸೋಮವಾರದಂದು ಮಂಗಳೂರಿನಲ್ಲಿ ಕರ್ನಾಟಕ ಸುನ್ನೀ ಉಲೆಮಾಗಳ ನೇತೃತ್ವದಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಾ ಈ ದೇಶದಲ್ಲಿ ಬಹುಸಂಖ್ಯಾತ ಹಿಂದೂ ಮುಸ್ಲಿಮ್ ಕ್ರೈಸ್ತರು ಇಂದಿಗೂ ಸಹೋದರತೆಯಿಂದ ಬದುಕುತ್ತಿದ್ದಾರೆ. ಪ್ರತಿಯೊಬ್ಬರೂ ಶಾಂತಿಯನ್ನು […]
ರಾಜಕೀಯ ಲಾಭಕ್ಕಾಗಿ ಮನುಷತ್ವ ಕಳೆದುಕೊಳ್ಳಬೇಡಿ: ಎಪಿ ಅಬೂಬಕ್ಕರ್ ಮುಸ್ಲಿಯಾರ್ Read More »
ಕರಾವಳಿ
