ಕ್ರಮಬದ್ಧ ಜೀವನಶೈಲಿ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ – ಪ್ರಾಂಶುಪಾಲ ದಾಮೋದರ ಕಣಜಾಲು..!

(ನ್ಯೂಸ್ ಕಡಬ) newskadaba.com ಅರಂತೋಡು, ಆ. 04. ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಡಾ|| ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕ್ರಮಬದ್ಧವಾದ ಜೀವನಶೈಲಿ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು. ಕಾಲೇಜಿನ ಸಂಚಾಲಕರಾದ ರಾಷ್ಟ್ರ ಪ್ರಶಸ್ತಿ ಪುರಸ್ಕತ ಶಿಕ್ಷಕರಾದ  ಶ್ರೀ ಕೆ. ಆರ್ ಗಂಗಾಧರ್ ಮಾತನಾಡಿ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರೊಂದಿಗೆ, ಚಲನಾಶೀಲರಾಗಿರಬೇಕು. […]

ಕ್ರಮಬದ್ಧ ಜೀವನಶೈಲಿ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ – ಪ್ರಾಂಶುಪಾಲ ದಾಮೋದರ ಕಣಜಾಲು..! Read More »

ಕರಾವಳಿ