ಗಣೇಶ ಹಬ್ಬದ ಸಂದರ್ಭ ಪರಿಸರದ ಸ್ವಚ್ಚತೆಯನ್ನು ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಗಣೇಶ ಹಬ್ಬದ ಆಚರಣೆ ಸಂದರ್ಭದಲ್ಲಿ ಗೌರಿ-ಗಣೇಶನ ವಿಗ್ರಹಗಳನ್ನು ತಯಾರಿಸುವವರು ಹಾಗೂ ಖರೀದಿಸುವಾಗ ಮತ್ತು ವಿಸರ್ಜಿಸುವಾಗ ಸಾರ್ವಜನಿಕರು ಈ ಕೆಳಕಂಡ ಅಂಶಗಳನ್ನು ಗಮನ ಹರಿಸುವಂತೆ ಬಂಟ್ವಾಳ ಪುರಸಭೆ ಕೋರಿದೆ. ಗೌರಿ-ಗಣೇಶನ ವಿಗ್ರಹಗಳನ್ನು ತಯಾರಿಸುವವರು ತೈಲ ಬಣ್ಣಗಳು, ಅಪಾಯಕಾರಿ ರಾಸಾಯನಿಕ ವಸ್ತುಗಳಿಂದ ಲೇಪಿತವಾಗಿರುವ ವಿಗ್ರಹಗಳನ್ನು ಬಳಸಕೂಡದು ಹಾಗೂ ಪಾಸ್ಟರ್ ಆಫ್ ಪ್ಯಾರೀಸ್ ನಿಂದ ಮಾಡಿದ ಗಣೇಶ ವಿಗ್ರಹಗಳು ಮತ್ತು ಮೂರ್ತಿಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಂಪೂರ್ಣ ಮಣ್ಣಿನಿಂದ ಮಾಡಿರುವ […]

ಗಣೇಶ ಹಬ್ಬದ ಸಂದರ್ಭ ಪರಿಸರದ ಸ್ವಚ್ಚತೆಯನ್ನು ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ Read More »

ಕರಾವಳಿ