ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ
(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 32 ರೂ. ಇಳಿಕೆ ಆಗಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,510 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 8,193 ರೂ. ಇದೆ. 22 […]
ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ Read More »
ಕರ್ನಾಟಕ
