ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25: ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಕೊಂಚ ಮಟ್ಟಿನ ಇಳಿಕೆ ಕಂಡಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ನ ಚಿನ್ನದ ದರ ತಲಾ 100 ರೂ. ಮತ್ತು 24 ಕ್ಯಾರಟ್ ಚಿನ್ನದ ದರ ತಲಾ 109 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,200 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,855 ರೂ.ಗೆ ತಲುಪಿದೆ. […]
ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ Read More »
ಕರಾವಳಿ
