ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ
(ನ್ಯೂಸ್ ಕಡಬ) newskadaba.com ಡಿ.30: ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 16ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,150 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,800 ರೂ.ರಷ್ಟಿದೆ. 22 ಕ್ಯಾರಟ್ ಚಿನ್ನದ ದರ […]
ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ Read More »
ಕರ್ನಾಟಕ
