ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಕೊಂಚ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 1 ರೂ. ಅಧಿಕವಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,286 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,948 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 […]

ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ Read More »

ಕರ್ನಾಟಕ