ಕೊರಗ ಸಮುದಾಯದವರಿಗೆ ದಾಖಲೆ ಒದಗಿಸಲು ವಿಶೇಷ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಪ್ರಧಾನ ಮಂತ್ರಿ ಜನ್‍ ಮನ್ ಆದಿವಾಸಿ ಮಹಾ ಅಭಿಯಾನ (PM- JANMAN) ಯೋಜನೆಯಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಕೊರಗ ಸಮುದಾಯದವರನ್ನು ಸಾಮಾಜಿಕ- ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಪ್ರಧಾನ ಮಂತ್ರಿ (PVTG) ಅಭಿವೃದ್ಧಿ ಮಿಷನ್ ಅನ್ನು ಪ್ರಾರಂಭಿಸಿ ಸಮುದಾಯದವರಿಗೆ  ಮೂಲಭೂತ ಸೌಲಭ್ಯಗಳನ್ನು ನೀಡಲು  ಸರಕಾರಿ ದಾಖಲೆಗಳಾದ ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಯುಷ್ಮಾನ್ ಕಾರ್ಡ್, ಗೃಹಜ್ಯೋತಿ, ಕಿಸಾನ್ ಕಾರ್ಡ್ […]

ಕೊರಗ ಸಮುದಾಯದವರಿಗೆ ದಾಖಲೆ ಒದಗಿಸಲು ವಿಶೇಷ ಶಿಬಿರ Read More »

ಕರಾವಳಿ, ಕರ್ನಾಟಕ