ಮಂಗಳೂರಿನಲ್ಲಿ ಬೈಕ್ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು
(ನ್ಯೂಸ್ ಕಡಬ) newskadaba.com, ಸೆ.23 ಮಂಗಳೂರು : ನಗರದ ಬೊಂದೇಲ್ ಮೆಸ್ಕಾಂ ಕಚೇರಿ ಬಳಿ ಬೈಕ್ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು ಚಾಲಕ ಕನ್ನಡಿ ಸವರಿಕೊಂಡು ಹೋದ ಕಾರಣ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಬಳಿಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.. ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದು, ತೊಕ್ಕೊಟ್ಟು ಬಳಿ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮೃತ ವಿದ್ಯಾರ್ಥಿ ಬಜಪೆ […]
ಮಂಗಳೂರಿನಲ್ಲಿ ಬೈಕ್ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್