ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು
(ನ್ಯೂಸ್ ಕಡಬ) newskadaba.com ಮಣಿಪಾಲ: ಮಣಿಪಾಲದ ಖಾಸಗಿ ಸಂಸ್ಥೆಯೊಂದರ ಮೂರನೇ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ಸಂಗೀತ ಕೇಳುತ್ತಾ ತಾರಸಿಯ ಗೋಡೆಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿದ್ಯಾರ್ಥಿ ಕಾರ್ತಿಕ್ (21) ಮೃತ ದುರ್ದೈವಿ. ಉಡುಪಿಯ ಬಡಗುಬೆಟ್ಟು ಗ್ರಾಮದ ನಿವಾಸಿ ರಶ್ಮಿತಾ (27) ಎಂಬುವರು ನೀಡಿದ ದೂರಿನಂತೆ ಅವರ ಕಿರಿಯ ಸಹೋದರ ಕಾರ್ತಿಕ್ ದಾರುಣವಾಗಿ ಸಾವನ್ನಪ್ಪಿದ್ದಾನೆ. ಕಾರ್ತಿಕ್‌ಗೆ ಅಧ್ಯಯನದ ನಂತರ ಸಂಗೀತ ಕೇಳುವುದು ಅಭ್ಯಾಸವಿತ್ತು ಎಂದು ಅವರು ತಿಳಿಸಿದ್ದಾರೆ. ಜನವರಿ 12 ರಂದು, ರಾತ್ರಿ ಊಟದ ನಂತರ, […]
ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು Read More »
ಕರಾವಳಿ