ನೀರಿನ ತೊಟ್ಟಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು
(ನ್ಯೂಸ್ ಕಡಬ) newskadaba.com ರಾಮನಗರ, ಸೆ. 22. ವಸತಿ ಶಾಲೆಯೊಂದರ ನೀರಿನ ತೊಟ್ಟಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತಪಟ್ಟ ಘಟನೆ ಗುರುವಾರ ರಾಮನಗರದಲ್ಲಿ ಹೊಸೂರು ಗೊಲ್ಲಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೌಶಿಕ್ ಗೌಡ (12) ಮೃತ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಗಂಭೀರ ಗಾಯಗೊಂಡದ್ದಾನೆ. ಗುರುವಾರ ಬೆಳಿಗ್ಗೆ 8.30ರ ಸುಮಾರಿಗೆ ಕೌಶಿಕ್ ಹಾಗೂ ಇಬ್ಬರು ವಿದ್ಯಾರ್ಥಿಗಳು ನೀರಿನ ತೊಟ್ಟಿ ಬಳಿ ಮುಖ ತೊಳೆಯುತ್ತಿದ್ದರು. ಸಂದರ್ಭ, ಐದು ಅಡಿ ಎತ್ತರವಿರುವ ತೊಟ್ಟಿಯ ಶಿಥಿಲಗೊಂಡ ಗೋಡೆ ವಿದ್ಯಾರ್ಥಿಗಳ ಮೇಲೆ […]
ನೀರಿನ ತೊಟ್ಟಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್