ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 13. ತರಗತಿಗೆ ನುಗ್ಗಿ ವಿದ್ಯಾರ್ಥಿಯೋರ್ವ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆ ಮೂಡಬಿದಿರೆಯ ಕಾಲೇಜಿನಲ್ಲಿ ನಡೆದಿದೆ.   ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿನಿ ಹಾಗೂ ಆರೋಪಿ ತುಮಕೂರು ಮೂಲದ ಮಂಜುನಾಥ್ ಜೊತೆಯಾಗಿ ಪಿಯುಸಿವರೆಗೆ ವಿದ್ಯಾಭ್ಯಾಸ ಪಡೆದಿದ್ದು ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಬಳಿಕ ಯುವಕ ಕಾಲೇಜು ತೊರೆದಿದ್ದು, ಹುಡುಗಿ ಕಾಲೇಜು ಸೇರ್ಪಡೆಯಾಗಿದ್ದಳು. ಆದರೆ, ಈ ವಿಚಾರ ಮನೆಯವರಿಗೆ ಗೊತ್ತಾಗಿ ವಿದ್ಯಾರ್ಥಿನಿಯ ಬಳಿಯಿದ್ದ ಮೊಬೈಲ್ ನ್ನು ವಾಪಸ್ ಪಡೆದಿದ್ದರು. ಇದರಿಂದ ಆರೋಪಿಗೆ ಆಕೆಯ ಜೊತೆ […]

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….! Read More »

ಕರಾವಳಿ, ಕ್ರೈಮ್ ನ್ಯೂಸ್