ಕಾರ್ಕಳದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕರಾಟೆಯಲ್ಲಿ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆ
(ನ್ಯೂಸ್ ಕಡಬ) newskadaba.com, ನ.13 ಕಾರ್ಕಳ: ಕಾರ್ಕಳದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಸುಧೀಕ್ಷಾ ಅವರು ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆಯುವ ಮೂಲಕ ತಮ್ಮ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ಸ್ಪರ್ಧೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಉಪನಿರ್ದೇಶಕರ ಕಚೇರಿ, ದಾವಣಗೆರೆಯ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ದಾವಣಗೆರೆಯ ಮಾಗನಹಳ್ಳಿ ಫಾತಃ ಕನ್ನಡ ಮತ್ತು ಉರ್ದು ಪ್ರಾಥಮಿಕ ಶಾಲೆಯಲ್ಲಿ 14 ವರ್ಷದೊಳಗಿನ ಬಾಲಕಿಯರ 50 […]
