ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 03. ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಭಾಷನಗರದ ಸುಶಾಂತ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿಯ ಮುಗಿಸಿದ್ದ ಸುಶಾಂತ್ ಬಳಿಕ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆತನನ್ನು ಸೇರಿಸಿದ್ದರು. ಈ ವೇಳೆ ರೂ. 500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ […]

ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್