ಕನ್ನಡ ನಾಡು ನುಡಿಯ ಅಭಿಮಾನದ ಪ್ರತೀಕ ಕರ್ನಾಟಕ ಸುವರ್ಣ ಸಂಭ್ರಮ- ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ನ. 14. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಆಶಯದೊಂದಿಗೆ ನಡೆಯುತ್ತಿರುವ ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮವು ನಮ್ಮ ರಾಜ್ಯ ಹಾಗೂ ಭಾಷೆಯ ಅಭಿಮಾನದ ಪ್ರತೀಕವಾಗಿದೆ ಎಂದು ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಹೇಳಿದರು. ಅವರು ಬುಧವಾರದಂದು ಮಂಗಳೂರು ತುಳು ಭವನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಪ್ರಯುಕ್ತ ನಡೆಯುವ ಬಹುಸಂಸ್ಕೃತಿ ಉತ್ಸವದ ಅಂಗವಾಗಿ ಆಯೋಜಿಸಲಾದ ಪ್ರೌಢಶಾಲಾ ಮಕ್ಕಳ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ನಿತ್ಯೋತ್ಸವ ಮೂಲಕ ಹೆಸರಾಯಿತು ಕರ್ನಾಟಕ, […]

ಕನ್ನಡ ನಾಡು ನುಡಿಯ ಅಭಿಮಾನದ ಪ್ರತೀಕ ಕರ್ನಾಟಕ ಸುವರ್ಣ ಸಂಭ್ರಮ- ಅಪರ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ