ಏ. 2ರಿಂದ ಭಾರತ, ಚೀನಾ ದೇಶದ ಮೇಲೆ ಪ್ರತಿ ಸುಂಕ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ
(ನ್ಯೂಸ್ ಕಡಬ) newskadaba.com ಮಾ. 05: ವಾಷಿಂಗ್ಟನ್: ಭಾರತ, ಚೀನಾ ಸೇರಿದಂತೆ ಮತ್ತಿತರ ರಾಷ್ಟ್ರಗಳು ಅಮೆರಿಕದ ಉತ್ಪನ್ನಗಳ ಬಗ್ಗೆ ಹೆಚ್ಚಿ ಸುಂಕ ವಿಧಿಸುವ ಬಗ್ಗೆ ಕಿಡಿಕಾರಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ ಎಂದಿದ್ದು, ಮುಂದಿನ ತಿಂಗಳಿನಿಂದ ಪ್ರತಿಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ಪ್ರತಿ ಸುಂಕ ಏಪ್ರಿಲ್ 2 ರಂದು ಜಾರಿಗೆ ಬರಲಿದ್ದು, ಅಮೆರಿಕದ ಉತ್ಪನ್ನಗಳ ಮೇಲೆ ಸುಂಕದಷ್ಟೇ ವಿದೇಶಿ ರಾಷ್ಟ್ರಗಳ ಉತ್ಪನ್ನಗಳ ಮೇಲೆ ಸುಂಕ ವಿಧಿಸಲಾಗುವುದು. ಇತರ ದೇಶಗಳು ದಶಕಗಳಿಂದಲೂ ನಮ್ಮ ಉತ್ಪನ್ನಗಳ ಮೇಲೆ ಸುಂಕ ವಿಧಿಸುತ್ತಲೇ ಇವೆ. ಈಗ […]
ಏ. 2ರಿಂದ ಭಾರತ, ಚೀನಾ ದೇಶದ ಮೇಲೆ ಪ್ರತಿ ಸುಂಕ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ Read More »
ಕರ್ನಾಟಕ
