ಸಾಫ್ಟ್ವೇರ್ ಎಂಜಿನಿಯರ್ ಒಬ್ಬ ಹೆಂಡತಿಯನ್ನು ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ!
(ನ್ಯೂಸ್ ಕಡಬ) newskadaba.com, ಸೆ. 30 ಚಂಡೀಗಡ: ಗುರುಗ್ರಾಮದಲ್ಲಿ ಒಬ್ಬ ತನ್ನ ಹೆಂಡತಿಯೊಂದಿಗೆ ಜಗಳವಾಡಿ ಬಳಿಕ ಕತ್ತು ಹಿಸುಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ. ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಿವಾಸಿ ಕುಮಾರ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) 3 […]

