ತಿಪ್ಪಸಂದ್ರದಲ್ಲಿ ಏಕಾಏಕಿ ಎರಡು ಅಂತಸ್ತಿನ ಕಟ್ಟಡ ಕುಸಿತ
(ನ್ಯೂಸ್ ಕಡಬ) newskadaba.com ಫೆ. 20. ಬೆಂಗಳೂರು: ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಪ್ಪಸಂದ್ರದಲ್ಲಿ 2 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಘಟನೆ ಬುಧವಾರ ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸಂಜೆ 4:58ರ ಸುಮಾರಿಗೆ ಕಟ್ಟಡ ಕುಸಿದಿದೆ. ಮನೆ ವಾಲುತ್ತಿರುವ ಕುರಿತು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಕರೆ ಬಂದಿದ್ದು, ಕೂಡಲೇ ಎರಡು ಅಗ್ನಿಶಾಮಕ ದಳದ ವಾಹನಗಳು ಎಸ್ಡಿಆರ್ಎಫ್ ತಂಡದೊಂದಿಗೆ […]
ತಿಪ್ಪಸಂದ್ರದಲ್ಲಿ ಏಕಾಏಕಿ ಎರಡು ಅಂತಸ್ತಿನ ಕಟ್ಟಡ ಕುಸಿತ Read More »
ಕರ್ನಾಟಕ