ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆ

(ನ್ಯೂಸ್‌ ಕಡಬ) newskadaba.com,  ನ.18 : ಎರಡು ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ. ಶಿವವಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ಶನಿವಾರ ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಲೆಗೆ ಇಳಿದಿದೆ. ಆದರೆ ನೀರಿನ […]

ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆ Read More »

ಕರ್ನಾಟಕ