ಬೈಕ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ: ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskadaba.com ಪುತ್ತೂರು, ನ. 29. ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022ರ ಫೆ.27ರಂದು ನೆಟ್ಟಣಿಗೆ ಮುಟ್ನೂರು ಕೊಟ್ಯಾಡಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದ ವೇಳೆ ಮುಳಿಯೂರು ನಿವಾಸಿ ಶಾಹೀದ್ ಕೇರಳ ರಾಜ್ಯದ ನೋಂದಣಿಯ ಬೈಕ್ ಚಲಾಯಿಸುತ್ತಿದ್ದ. ಈತ ಚಲಾಯಿಸುತ್ತಿದ್ದ ಬೈಕ್ […]
ಬೈಕ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ: ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ Read More »
ಕರಾವಳಿ, ಕ್ರೈಮ್ ನ್ಯೂಸ್
