ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು
(ನ್ಯೂಸ್ ಕಡಬ) newskadaba.com ಡಿ. 16 ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ ಪತ್ನಿ ಉಷಾ ಮೃತಪಟ್ಟವರು. ಉಷಾ ಅವರ ತಂಗಿಯ ಪತಿ ನಿಧನರಾಗಿದ್ದು, ಇಂದು ಅವರ ಪಿಂಡ ಪ್ರದಾನ ವಿಧಿಗಾಗಿ ಕುಟುಂಬಸ್ಥರು ಸೋಮೇಶ್ವರಕ್ಕೆ ಬಂದಿದ್ದರು. ಇವರ ಜೊತೆಗೆ ಉಷಾ ಕೂಡಾ ಬಂದಿದ್ದರು. ಪಿಂಡ ಪ್ರದಾನದ ಬಳಿಕ ಸಮುದ್ರದಲ್ಲಿ ಸ್ನಾನ ಪ್ರಕ್ರಿಯೆ […]
ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು Read More »
ಕರಾವಳಿ
