ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಎಲ್ಲೆಡೆಯೂ ಮಳೆ, ಪ್ರವಾಹ, ಪ್ರಕೃತಿ ವಿಕೋಪ, ಅಪಘಾತ, ಯುದ್ಧ ಇಂತಹ ಅನಾಹುತಗಳ ಬಗ್ಗೆಯೇ ಕೇಳಲ್ಪಡುತ್ತಿರುವ ಇಂತಹ ಸಂದರ್ಭದಲ್ಲಿ ನಗರದಿಂದ ದೂರವಾದ ಕಡಲತಡಿಯ ಪ್ರಶಾಂತವಾದ ವಾತಾವರಣದಲ್ಲಿ ಸಾಹಿತಿಗಳು ಸೇರಿಕೊಂಡು ಎಲ್ಲವನ್ನೂ ಮರೆತು ಒಟ್ಟಾಗಿ ಕುಳಿತು ಒಂದಿಷ್ಟು ಕವಿತೆ, ಸಂಗೀತ, ಹರಟೆಗಳನ್ನು ಮಾಡುವುದರಿಂದ ಮನಸ್ಸು ಪ್ರಫುಲ್ಲಿತವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ರೇವಣಕರರು ಅಭಿಪ್ರಾಯಪಟ್ಟರು. ಅವರು ಚೂಂತಾರು ಸರೋಜಿನಿ ಭಟ್ […]
ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ Read More »
ಕರಾವಳಿ
