ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು
(ನ್ಯೂಸ್ ಕಡಬ) newskadaba.com, ಅ.14 : ಬೆಂಗಳೂರು: ಗೆಳಯರೊಂದಿಗೆ ಕೆರೆಗೆ ಇಳಿದಿದ್ದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿರುವ ಕಿತ್ತನಹಳ್ಳಿ ಕೆರೆಯಲ್ಲಿ ರವಿವಾರ ನಡೆದಿದೆ. ಮೃತನನ್ನು ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಮತ್ತು ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ಕಾಲೇಜಿನ (ಪಿಯು) ವಿದ್ಯಾರ್ಥಿ ಪೃಥ್ವಿಕ್ (17) ಎಂದು ಗುರ್ತಿಸಲಾಗಿದೆ. ಬಾಲಕ ಪೃಥ್ವಿಕ್ ತನ್ನ ಐವರು ಸ್ನೇಹಿತರೊಂದಿಗೆ ಕಿತ್ತನಹಳ್ಳಿ ಕೆರೆಗೆ ಸಂಜೆ 7 ಗಂಟೆ ಸುಮಾರಿಗೆ ಹೋಗಿದ್ದಾನೆ. ಸ್ನೇಹಿತರು ಕೆರೆ ಇಳಿದಿದ್ದರೂ, ಈಜು ಬಾರದ […]
ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
