ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..!
(ನ್ಯೂಸ್ ಕಡಬ) newskadaba.com ಸೆ. 24. ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆಂದು ತೆರಳಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಗರದ ಕಂಕನಾಡಿಯ ಬೆಂದೂರುವೆಲ್ನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿರುವ ಕುರಿತು ವರದಿಯಾಗಿದೆ. ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲೆಂದು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದು, ಅರ್ಧ […]
ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್
