ಸಹೋದ್ಯೋಗಿಗೆ ʼಆಸಿಡ್ʼ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಯುವಕ
(ನ್ಯೂಸ್ ಕಡಬ) newskadaba.com ಬೆಂಗಳೂರು,ಅ. 12. ಒಂದು ಮೆಸೇಜ್ನಿಂದ ಯುವಕನೊಬ್ಬ ತನ್ನ ಕೆಲಸವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತ ತನ್ನ ಸಹೋದ್ಯೋಗಿ ಮಹಿಳೆಯ ಬಟ್ಟೆ ಧರಿಸುವಿಕೆಯ ಬಗ್ಗೆ ಕಮೆಂಟ್ ಮಾಡಿದ್ದು, ಈ ಕುರಿತು ದೂರು ದಾಖಲಿಸಲಾಗಿತ್ತು. ಮಹಿಳೆಗೆ ಆಸಿಡ್ ಹಾಕುತ್ತೀನಿ ಎಂದ ಯುವಕ ನಿಖಿತ್ ಶೆಟ್ಟಿ ಎಂಬಾತನ ವಿರುದ್ಧ ಆಕೆಯ ಪತಿ ಪೊಲೀಸರಿಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ದೂರು ನೀಡಿದ್ದರು. ಯುವಕ ನಿಖಿತ್ ಇಟಿಯೋಸ್ ಡಿಜಿಟಲ್ ಸರ್ವಿಸ್ ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. […]
ಸಹೋದ್ಯೋಗಿಗೆ ʼಆಸಿಡ್ʼ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಯುವಕ Read More »
ಕರ್ನಾಟಕ, ಕ್ರೈಮ್ ನ್ಯೂಸ್