ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು
(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 22. ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟವ ಯುವಕನನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ಗುರುತಿಸಲಾಗಿದೆ. ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರದಂದು ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್ ನಲ್ಲಿ ಸ್ನಾನಕೆಂದು ಬಂದಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು […]
ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್