ಗೆಳೆಯರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 23. ಸ್ನೇಹಿತರ ಜೊತೆ ಪಿಕ್ ನಿಕ್ ಗೆಂದು ಬಂದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮಹಂತಿನ ಮಠದ ಚಂಪಕ ಸರಸುವಿನಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ಕುಶಾಲ್ (22) ಎಂದು ಗುರುತಿಸಲಾಗಿದೆ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಟ್ರಿಪ್ ಗೆಂದು ತೆರಳಿದ್ದು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ ಸರಸು […]
ಗೆಳೆಯರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..! Read More »
ಕರ್ನಾಟಕ, ಕ್ರೈಮ್ ನ್ಯೂಸ್