ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಿಲ್ಲವೇ…? ► ಮನೆಯಲ್ಲಿಯೇ ಕುಳಿತು ಮಾಡಬಹುದು ಆಧಾರ್ ಜೋಡಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.2. ಆಧಾರ್ ನಂಬರ್‌ಗೆ ಫೋನ್ ನಂಬರ್ ಜೋಡಿಸಲು ಇನ್ನು ಮುಂದೆ ಮೊಬೈಲ್ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ವಿವರ ನೀಡುವ ಅಗತ್ಯವಿಲ್ಲ. ಜನರು ತಮ್ಮ ಮೊಬೈಲ್‌ನಲ್ಲೇ ಒಟಿಪಿ ಮೂಲಕ ಆಧಾರ್‌ಗೆ ಮೊಬೈಲ್ ನಂಬರ್ ಜೋಡಿಸಬಹುದಾಗಿದೆ. ಟೆಲಿಕಾಂ ಇಲಾಖೆ ಡಿಸೆಂಬರ್ 01 ರಿಂದ ಈ‌ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಜನರು ತಮ್ಮ ಆಧಾರ್‌ಕಾರ್ಡ್‌ನಲ್ಲಿ ನೋಂದಣಿಯಾಗಿರುವ ಒನ್ ಟೈಮ್ ಪಾಸ್‌ವರ್ಡ್(ಒಟಿಪಿ) ಬಳಸಿ ತಮ್ಮ ಮೊಬೈಲ್ ಮೂಲಕವೇ ಈ ಕಾರ್ಯ ಮಾಡಬಹುದಾಗಿದೆ. ಇದರ ಜೊತೆಗೆ ಆ್ಯಪ್ ಬಳಸಿ […]

ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಿಲ್ಲವೇ…? ► ಮನೆಯಲ್ಲಿಯೇ ಕುಳಿತು ಮಾಡಬಹುದು ಆಧಾರ್ ಜೋಡಣೆ Read More »

ರಾಷ್ಟ್ರೀಯ ನ್ಯೂಸ್