ಮಂಗಳೂರು: ನೂತನ ಲೋಕಾಯುಕ್ತ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿಎ ನಿಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 09. ದ.ಕ.ಮತ್ತು ಉಡುಪಿ ಜಿಲ್ಲೆಯನ್ನೊಳಗೊಂಡ ಮಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿ.ಎ.ಅವರನ್ನು ಆಯ್ಕೆ ಮಾಡಿ ಸರಕಾರ ಆದೇಶಿಸಿದೆ. ಮಂಗಳೂರು ಲೋಕಾಯುಕ್ತ ಎಸ್ಪಿಯಾಗಿದ್ದ ಲಕ್ಷ್ಮೀಗಣೇಶ್ ಅವರನ್ನು ಬೆಂಗಳೂರು ನಗರ ಲೋಕಾಯುಕ್ತ ಪ್ರಧಾನ ಕಚೇರಿಗೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಸೇರಿದಂತೆ 4 ಜಿಲ್ಲೆಗಳನ್ನೊಳಗೊಂಡ ಭ್ರಷ್ಟಾಚಾರ ನಿಗ್ರಹದಳದ ಪಶ್ಚಿಮ ವಲಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದ ಸೈಮನ್, ಎಸಿಬಿ ರದ್ದಾದ […]

ಮಂಗಳೂರು: ನೂತನ ಲೋಕಾಯುಕ್ತ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿಎ ನಿಯೋಜನೆ Read More »

ಕರ್ನಾಟಕ